ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಝಾಕೀರ್ ಸವಣೂರು (35) ಮಧ್ಯಂತರ ಜಾಮೀನು ಪಡೆದ ಆರೋಪಿಯಾಗಿದ್ದಾನೆ.ಈತ ಪ್ರವೀಣ್ ನೆಟ್ಟಾರ್ ಹತ್ಯೆ ಸಂಚಿನಲ್ಲಿ ನೇರವಾಗಿ ಭಾಗಿಯಾದವರಲ್ಲಿ ಈತನೂ ಒಬ್ಬನಾಗಿದ್ದ. ಈ ಪ್ರಕರಣದಲ್ಲಿ ಆರಂಭದಲ್ಲೇ ಬಂಧಿಸಲ್ಪಟ್ಟ ಇಬ್ಬರು ಪ್ರಮುಖ ಶಂಕಿತರಲ್ಲಿ ಝಾಕೀರ್ ಸವಣೂರು ಕೂಡ ಒಬ್ಬ.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಯ ಪ್ರಮುಖ ಆರೋಪಿನೋರ್ವನಿಗೆ ಮಧ್ಯಂತರ ಜಾಮೀನು ಮಂಜೂರು



























































