ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ
ಹಲಸು ಮಾವು ಮೇಳದಿಂದ ನವಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಟೀಮ್ ಉಬಾರ್, ಸುಳ್ಯ ರೈತ ಉತ್ಪಾದಕ ಕಂಪೆನಿ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ಮತ್ತು ಸುದ್ದಿ ಕೃಷಿ ಅರಿವು ಕೇಂದ್ರ ಇವರ ಜಂಟಿ ಆಶ್ರಯದಲ್ಲಿ ಸ್ಥಳೀಯ ತಾಲೂಕು ಆಡಳಿತ,ತಾಲೂಕು ಪಂಚಾಯತ್, ಕೃಷಿ ಸಂಬಂಧಿತ ಸರಕಾರಿ ಇಲಾಖೆಗಳು ಹಾಗೂ ಸಹಕಾರಿ ಸಂಘಗಳು, ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾ ಮಂದಿರದ ವಠಾರದಲ್ಲಿ ಏರ್ಪಡಿಸಲಾದ 3 […]
ಹಲಸು ಮಾವು ಮೇಳದಿಂದ ನವ ಪೀಳಿಗೆಗೆ ಹಲಸು ಮಾವಿನ ಮಹತ್ವ ಅರಿವಾಗಿದೆ : ಶಾಸಕಿ ಭಾಗೀರಥಿ ಮುರುಳ್ಯ Read More »



