ಸುಳ್ಯ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ,ತರಬೇತಿ ಕಾರ್ಯಗಾರ ಉದ್ಘಾಟನೆ

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಯವರ ಉಪಸ್ಥಿತಿಯಲ್ಲಿ ಸುಳ್ಯ ತಾಲೂಕು ಆಡಳಿತ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಮತ್ತು ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ,ಮತಗಟ್ಟೆ ಮಟ್ಟದ ಏಜೆಂಟ್ ಗಳಿಗೆ ತರಬೇತಿ ಕಾರ್ಯಗಾರ ಸುಳ್ಯದ ಬಂಟರ ಭವನದಲ್ಲಿ ಜೂ.17ರಂದು ಆರಂಭಗೊಂಡಿದೆ.
ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ಕಾರ್ಯಗಾರ ಉದ್ಘಾಟಿಸಿದರು.
ಮತದಾರರ ಉಪನೋಂದಣಾಧಿಕಾರಿ ಮತ್ತು ಸುಳ್ಯ ತಹಶೀಲ್ದಾರ್ ಮಂಜುಳ,ಉಪ ತಹಶೀಲ್ದಾರ್ ಚಂದ್ರಕಾಂತ,ಮಾಸ್ಟರ್ ತರಬೇತಿದಾರರಾದ ಸತೀಶ್ ಕುಮಾರ್ ಕೊಂಗೈಜೆ,ಲಿಂಗಪ್ಪ ಬೆಳ್ಳಾರೆ ತರಬೇತಿ ನೀಡಿದರು‌.



















































































































Leave a Comment

Your email address will not be published. Required fields are marked *

error: Content is protected !!
Scroll to Top