ಸುಳ್ಯ ಸಮೀಪದ ಮುರುಳ್ಯ ಗ್ರಾಮದ ಕಡೀರದಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಇಬ್ಬರು ಅವಳಿ ಮಕ್ಕಳು ಮೃತಪಟ್ಟ ಘಟನೆ ಜೂ.20ರಂದು ವರದಿಯಾಗಿದೆ.
ಕಡೀರ ನಿವಾಸಿ ವೆಲ್ಡಿಂಗ್ ಕೆಲಸಮಾಡುವ ವಸಂತ ಎಂಬವರ ಮಕ್ಕಳಾದ ಯಶ್ವಿನ್ ಹಾಗೂ ಜಶ್ವಿನ್ ಮೃತರು ಎಂದು ತಿಳಿದು ಬಂದಿದೆ. ಮಕ್ಕಳು ಆಟ ವಾಡುತ್ತಿದ್ದಾಗ ಮನೆ ಸಮೀಪ ಬಿದ್ದರೆಂದೂ ತಿಳಿದು ಬಂದಿದೆ. ಇದೀಗ ಮೃತದೇಹ ಮೇಲೆತ್ತಿರುವುದಾಗಿ ತಿಳಿದುಬಂದಿದೆ.
ಮುರುಳ್ಯ : ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕೆರೆಗೆ ಬಿದ್ದು ಸಾವು





























































