June 24, 2026

ಆಲೆಟ್ಟಿ:ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂರ್ನಡ್ಕ – ಕಾಪುಮಲೆ ರಸ್ತೆಗೆ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10.00ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸತ್ಯಕುಮಾರ್ ಆಡಿಂಜಾರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಶಿಫಾರಾಸ್ಸಿನ ಮೇರೆಗೆ ಸತತವಾಗಿ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಈ ಅನುದಾನ ಬಿಡುಗಡೆಗೊಂಡಿದೆ. ಈ ಭಾಗದ ಪಲಾನುಭವಿಗಳ ಬಹು ಬೇಡಿಕೆಯ ಈ ರಸ್ತೆಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭ ಮಾಡಲಾಯಿತು. ಆಲೆಟ್ಟಿ ಗ್ರಾಮ ಪಂಚಾಯತ್ […]

ಆಲೆಟ್ಟಿ:ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದಿಂದ ಅಂಜಿಕ್ಕಾರ್ ನಲ್ಲಿ ಬಡ ಮಹಿಳೆ ಸವಿತಾರಿಗೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜಿಕ್ಕಾರ್ ಎಂಬಲ್ಲಿ ವಾಸವಾಗಿರುವ ಬಡ ಮಹಿಳೆ ಮತ್ತು ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವತಿಯಿಂದ ನಿರ್ಮಿಸಲಾದ ಮನೆಯ ಹಸ್ತಾಂತರ ಕಾರ್ಯಕ್ರಮ ಜೂ.24 ರಂದು ಅಂಜಿಕ್ಕಾರ್ ನಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ ನ್ಯಾಯವಾದಿ ಎಂ.ವೆಂಕಪ್ಪ ಗೌಡರು ಮಾತನಾಡಿ ” ಶೌರ್ಯ ವಿಪತ್ತು ಘಟಕದವರು‌ ತಮ್ಮ ಬದುಕಿನ ದೈನಂದಿನ ಜಂಜಾಟದೊಂದಿಗೆ ಬಡ ಮಹಿಳೆಗೆ ಮನೆ ನಿರ್ಮಿಸಿ ಕೊಟ್ಟು

ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದಿಂದ ಅಂಜಿಕ್ಕಾರ್ ನಲ್ಲಿ ಬಡ ಮಹಿಳೆ ಸವಿತಾರಿಗೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ Read More »

ಗೂನಡ್ಕ : ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ

ಅರಣ್ಯ ಇಲಾಖೆ ಸಂಪಾಜೆ ಶಾಖೆ, ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಮತ್ತು ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.23 ರಂದು ನಡೆಯಿತು. ಸಭಾ ಕಾರ್ಯಕ್ರಮದ ಮೊದಲು ಶಾಲಾ ವಠಾರದಲ್ಲಿ ಸಾಂಕೇತಿಕವಾಗಿ ಬಾದಾಮಿ ಗಿಡವನ್ನು ನೆಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜಿ. ರಾಮಚಂದ್ರ ವಹಿಸಿ ಮಾತನಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖಾ

ಗೂನಡ್ಕ : ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ Read More »

error: Content is protected !!
Scroll to Top