June 27, 2026

ಅಜ್ಜಾವರ : ಶಾಲಾ ವಿವಿಧ ಸಂಘಗಳ ಉದ್ಘಾಟನೆ

ಸರಕಾರಿ ಪ್ರೌಢಶಾಲೆ ಅಜ್ಜಾವರದಲ್ಲಿಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿವಿಜ್ಞಾನ ಸಂಘ, ಕ್ರೀಡಾ ಸಂಘ, ಪರಿಸರ ಸಂಘಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಗಳಿಗೆಅಧಿಕೃತವಾಗಿ ಜೂ. 27 ರಂದು ಚಾಲನೆ ನೀಡಲಾಯಿತುಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದಗುರುರಾಜ್ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.ಈ‌ ಸಂದರ್ಭದಲ್ಲಿ ಮೂವತೈದು ವರ್ಷಗಳ ಹಿಂದೆರಾಯಚೂರು ಜಿಲ್ಲೆ ಸಿಂಧನೂರಿನಿಂದ ಬಂದು ದೈಹಿಕ ಶಿಕ್ಷಕರಾಗಿ ಅಜ್ಜಾವರದಲ್ಲಿ 1986-1991 ರವರೆಗೆ ಐದು ವರ್ಷಗಳ ಕಾಲಸೇವೆ ಸಲ್ಲಿಸಿದ್ದ ಶಿವ ಬಸಪ್ಪ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಿಗೌರವಿಸಲಾಯಿತು . ವೇದಿಕೆಯಲ್ಲಿ ಸುಳ್ಯ ತಾಲೂಕು ಪಂಚಾಯತ್ […]

ಅಜ್ಜಾವರ : ಶಾಲಾ ವಿವಿಧ ಸಂಘಗಳ ಉದ್ಘಾಟನೆ Read More »

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮವು ಜೂ. 27 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಜಯಾನಂದ ಪಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜೇಸಿಐ 15 ವಲಯ ಅಧ್ಯಕ್ಷರಾದ ಜೆ ಎಫ್ ಎಸ್ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದು ಶುಭ ಹಾರೈಸಿದರು.ಅತಿಥಿಗಳಾಗಿ ಜೇಸಿಐ ವಲಯ- 15 ನೇತ್ರಾವತಿ (ರಿಜನ್ -ಬಿ) ಇದರ ಉಪಾಧ್ಯಕ್ಷ ಜೇಸಿ ಸೆನೆಟರ್ ಜಿತೇಶ್ ಪಿರೆರಾ, ಜೇಸಿಐ

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ದೇವಚಳ್ಳ ಶಾಲೆಯಲ್ಲಿ ಪುಸ್ತಕ ವಿತರಣೆ Read More »

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ವಸ್ತ್ರ ಮಳಿಗೆ ಶುಭಾರಂಭ

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ಶೋರೂಂ ವಸ್ತ್ರ ಮಳಿಗೆ ಜೂ.೨೭ರಂದು ಅದ್ಧೂರಿಯಾಗಿ ಶುಭಾರಂಭಗೊಂಡಿದೆ.ಸುಳ್ಯದ ಕೆ.ವಿ.ಜಿ. ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ಗೀತಾ ದೊಪ್ಪರವರು ದೀಪ ಬೆಳಗಿ ನೂತನ ಮಳಿಗೆಯನ್ನು ಲೋಕಾರ್ಪಣೆಗೊಳಿಸಿದರು. ಸಮಾರಂಭದಲ್ಲಿ ಗಾಯಕಿ ಪೂರ್ಣಿಮಾ ಕೃಷ್ಣರಾಜ್, ದಯಾಮಣಿ ಹೇಮಂತ್, ಲತಾ ರೈ ಬೂಡು, ಶೈಲಜಾ, ಮಂಜುಳಾ ಬಡಿಗೇ‌ರ್, ಮೋಹಿನಿ ವಿಶ್ವನಾಥ್, ಧರ್ಮಕಲಾ, ರಜನಿ, ಶಾಲಿನಿ, ದೇವಿಶ್ರೀ, ಜಯಶ್ರೀ, ಕುಸುಮಾ, ಪುಷ್ಪಾ, ವರ್ತಕರ ಸಂಘದ ಗೌರವಾಧ್ಯಕ್ಷರಾದ ಸುಧಾಕರ ರೈ ಪಿ.ಬಿ.,

ಸುಳ್ಯದ ಖಾಸಗಿ ಬಸ್ ನಿಲ್ದಾಣದ ಮುಂಭಾಗದ ಸ್ಕಂದ ಕಾಂಪ್ಲೆಕ್ಸ್‌ನಲ್ಲಿ ಸಿಂಧೂರ ವಸ್ತ್ರ ಮಳಿಗೆ ಶುಭಾರಂಭ Read More »

error: Content is protected !!
Scroll to Top