ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ!
ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಆಸ್ತಿ ವಿವಾದ ಸಂಬಂಧಿತ ಆರು ಜನರ ಭೀಕರ ಕೊಲೆ ಪ್ರಕರಣದಲ್ಲಿ, ಪೊಲೀಸರು ಪ್ರಮುಖ ಸೂತ್ರಧಾರಿ ಹಾಗೂ ಮುಖ್ಯ ಆರೋಪಿ ಸೇರಿದಂತೆ ಮತ್ತಿಬ್ಬರನ್ನು ಗುರುವಾರ ಬಂಧಿಸಿದ್ದಾರೆ. ಈ ಬಂಧನಗಳೊಂದಿಗೆ ಒಟ್ಟು ಹದಿನೇಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೇ 29ರಂದು ನಡೆದಿದ್ದ ಈ ಪ್ರಕರಣದ ತನಿಖೆ […]
ಆರು ಜನರ ಮರ್ಡರ್ ಪ್ರಕರಣ, ಪ್ರಮುಖ ಆರೋಪಿ ಸೇರಿ ಹಲವರ ಬಂಧನ! Read More »










