June 2026

ಆಲೆಟ್ಟಿ:ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ

ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂರ್ನಡ್ಕ – ಕಾಪುಮಲೆ ರಸ್ತೆಗೆ ಕರ್ನಾಟಕ ಸರಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ರೂ.10.00ಲಕ್ಷ ಅನುದಾನ ಬಿಡುಗಡೆ ಗೊಂಡಿದ್ದು, ಸ್ಥಳೀಯ ಗ್ರಾಮ ಪಂಚಾಯತ್ ನಿಕಟಪೂರ್ವ ಸದಸ್ಯ ಸತ್ಯಕುಮಾರ್ ಆಡಿಂಜಾರವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಶಿಫಾರಾಸ್ಸಿನ ಮೇರೆಗೆ ಸತತವಾಗಿ ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಈ ಅನುದಾನ ಬಿಡುಗಡೆಗೊಂಡಿದೆ. ಈ ಭಾಗದ ಪಲಾನುಭವಿಗಳ ಬಹು ಬೇಡಿಕೆಯ ಈ ರಸ್ತೆಗೆ ಇಂದು ಗುದ್ದಲಿ ಪೂಜೆ ನಡೆಸಿ ಕಾಮಗಾರಿ ಪ್ರಾರಂಭ ಮಾಡಲಾಯಿತು. ಆಲೆಟ್ಟಿ ಗ್ರಾಮ ಪಂಚಾಯತ್ […]

ಆಲೆಟ್ಟಿ:ಕೂರ್ನಡ್ಕ – ಕಾಪುಮಲೆ ರಸ್ತೆಗೆ ರೂ.10.00 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ Read More »

ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದಿಂದ ಅಂಜಿಕ್ಕಾರ್ ನಲ್ಲಿ ಬಡ ಮಹಿಳೆ ಸವಿತಾರಿಗೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸುಳ್ಯ ವಲಯದ ಸದಸ್ಯರು ಸೇರಿ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಜಿಕ್ಕಾರ್ ಎಂಬಲ್ಲಿ ವಾಸವಾಗಿರುವ ಬಡ ಮಹಿಳೆ ಮತ್ತು ಮಕ್ಕಳಿಗೆ ನಿರ್ಮಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮ ಜೂ.24 ರಂದು ಅಂಜಿಕ್ಕಾರ್ ನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸುಳ್ಯ ತಾಲೂಕು ಅಧ್ಯಕ್ಷ

ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದಿಂದ ಅಂಜಿಕ್ಕಾರ್ ನಲ್ಲಿ ಬಡ ಮಹಿಳೆ ಸವಿತಾರಿಗೆ ನಿರ್ಮಿಸಿದ ಮನೆ ಹಸ್ತಾಂತರ ಕಾರ್ಯಕ್ರಮ Read More »

ಗೂನಡ್ಕ : ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ

ಅರಣ್ಯ ಇಲಾಖೆ ಸಂಪಾಜೆ ಶಾಖೆ, ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಮತ್ತು ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಗೂನಡ್ಕದಲ್ಲಿ ವನಮಹೋತ್ಸವ ಕಾರ್ಯಕ್ರಮ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂ.23 ರಂದು ನಡೆಯಿತು. ಸಭಾ ಕಾರ್ಯಕ್ರಮದ ಮೊದಲು ಶಾಲಾ ವಠಾರದಲ್ಲಿ ಸಾಂಕೇತಿಕವಾಗಿ ಬಾದಾಮಿ ಗಿಡವನ್ನು ನೆಡಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜಿ. ರಾಮಚಂದ್ರ ವಹಿಸಿ ಮಾತನಾಡಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಸಂಪಾಜೆ ಶಾಖಾ

ಗೂನಡ್ಕ : ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ Read More »

ಅರಂತೋಡು : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ

ಜೇಸಿಐ ಸುಳ್ಯ ಪಯಸ್ವಿನಿಹಾಗೂ ಸುಳ್ಯ ಪೊಲೀಸ್ ಇಲಾಖಾ ವತಿಯಿಂದ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ-2026 ಪ್ರಯುಕ್ತ ಜೂನ್ 23ರಂದು ನೆಹರು ಸ್ಮಾರಕ ವಿದ್ಯಾಸಂಸ್ಥೆ ಅರಂತೋಡು ಇಲ್ಲಿನ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಾಗಾರವನ್ನು ಸುಳ್ಯ ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕರಾದ ಶ್ರೀ. ತಾರನಾಥ್ ಹಾಗೂ ಪ್ರೋಭೇಷನರಿ ಸಹಾಯಕ ಉಪ ನಿರೀಕ್ಷಕರಾದ ಶ್ರೀ ಕೃಷ್ಣ ಜಿ. ಬಿ, ಯವರು ನಡೆಸಿಕೊಟ್ಟರು.ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ವಹಿಸಿದ್ದರು.

ಅರಂತೋಡು : ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನಾಚರಣೆ ಪ್ರಯುಕ್ತ ಮಾಹಿತಿ ಕಾರ್ಯಕ್ರಮ Read More »

ಸುಳ್ಯ : ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಆಚರಣೆ

ಭಾರತೀಯ ಜನತಾ ಪಕ್ಷದ ಸುಳ್ಯ ಮಂಡಲದ ವತಿಯಿಂದ ರಾಷ್ಟ್ರದ ಏಕತೆ, ಅಖಂಡತೆ ಮತ್ತು ಸ್ವಾಭಿಮಾನದ ಸಂಕೇತರಾದ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಜೂ.23ರಂದು ಆಚರಿಸಲಾಯಿತು.ನಗರದ ಬಿಜೆಪಿ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಈ ಕಾರ್ಯಕ್ರಮದಲ್ಲಿ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಅವರ ದೇಶಸೇವೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ಮಾತಾನಾಡಿದ SIR ಸುಳ್ಯ ಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು

ಸುಳ್ಯ : ಜನಸಂಘದ ಸ್ಥಾಪಕರಾದ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನ ಆಚರಣೆ Read More »

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ

ಸಮಸ್ತ ಕೇಂದ್ರ ಮುಶಾವರ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾ ಖಾಝಿ, ಧಾರ್ಮಿಕ ಮುಖಂಡರು ಅಲ್ ಹಾಲ್ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ರವರ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ ವ್ಯಕ್ತ ಪಡಿಸಿರುತ್ತದೆ.ತನ್ನ ಜೀವನವನ್ನು ಧಾರ್ಮಿಕ ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಅನೇಕ ಜಮಾಅತ್ ಗಳಿಗೆ ಖಾಝಿಯಾಗಿ ಸಾವಿರಾರು ಜನರಿಗೆ ಮಾರ್ಗದರ್ಶಕರಾಗಿ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆ ನಮ್ಮ ಸಮುದಾಯಕ್ಕೆ ಮತ್ತು ಸಮಸ್ತ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಅಲ್ಲಾಹು ಅವರಿಗೆ ಜನ್ನತ್ತುಲ್ ಫಿರ್ದೌಸ್

ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನಿಧನಕ್ಕೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಸಂತಾಪ Read More »

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯ ಮೂಲಕ‌ ಮಂತ್ರಿ ಮಂಡಲ ರಚನೆ

ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ (EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ ಸಲ್ಲಿಸಿದರು. ಚುನಾವಣಾ ಅಧಿಕಾರಿಗಳಾಗಿ ಪದ್ಮ ಕುಮಾರ್,ಕಿಶೋರ್ ಕುಮಾರ್, ಮೋಹನ್ ಚಂದ್ರ ಅವರು ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಿಕೊಟ್ಟರು.ಕಾಲೇಜಿನ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯ ಮೂಲಕ‌ ಮಂತ್ರಿ ಮಂಡಲ ರಚನೆ Read More »

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಅರಂಬೂರು ವಲಯದ ಗೌಡ ಬಾಂಧವರಿಗೆ ವಿವಿಧ ಸ್ಪರ್ಧೆಗಳೊಂದಿಗೆ “ಗದ್ದೆಯಲ್ಲಿ ಒಂದು ದಿನ” ಕಾರ್ಯಕ್ರಮ ಜೂನ್ 21ರಂದು ಅರಂಬೂರು ಗದ್ದೆಬೈಲುನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಅಪ್ಪಯ್ಯ ಗೌಡ ಪಡ್ಪು ಉದ್ಘಾಟಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌಡ ಮಹಿಳಾ ಘಟಕದ ಅಧ್ಯಕ್ಷೆ ಡಾ. ಅನುರಾಧಾ ಕುರುಂಜಿ ವಹಿಸಿದ್ದರು. ವೇದಿಕೆಯಲ್ಲಿ ಅರಂಬೂರು ವಲಯದ ಊರುಗೌಡರಾದ ಹುಕ್ರಪ್ಪ ನೆಡ್ಚಿಲು, ಪದ್ಮಯ ಗೌಡ ಪಡ್ಪು, ಗೌಡ ಪುರುಷ ಘಟಕದ ಅಧ್ಯಕ್ಷ ಮನೋಹರ ಅರಂಬೂರು, ಉಪಾಧ್ಯಕ್ಷ

ಅರಂಬೂರು ಘಟಕ ಗೌಡ ಸಮಿತಿ ವತಿಯಿಂದ ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮ Read More »

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನ ಹೂದೋಟವನ್ನು ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಚ್ಛತೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ ಒಬಿಸಿ ಸುಳ್ಯಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ ನಗರ ಮಹಾಶಕ್ತಿ ಕೇಂದ್ರ ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ,ಹಾಗೂ ಅಶೋಕ್ ಅಡ್ಕಾರ್ ಓಬಿಸಿ ಮೋರ್ಚಾ ಮಂಡಲ ಪ್ರಭಾರಿ ಭಾರತಿ

ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ Read More »

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ

ಪಂಜ : ನಾಗತೀರ್ಥ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು ಸಭಾಧ್ಯಕ್ಷತೆಯನ್ನು ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಮಧು ಚಂದ್ರ ಆಚಾರ್ಯ ವಹಿಸಿದ್ದರು. ನಿವೃತ್ತ ಶಿಕ್ಷಕ ಸೀತಾರಾಮ ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್, ಯೋಗ ಶಿಕ್ಷಕರರಾದ ಕುಸುಮಧರ ಕೆಮ್ಮೂರು ಉಪಸ್ಥಿತರಿದ್ದರು.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಗತೀರ್ಥ ಮುಖ್ಯ ಶಿಕ್ಷಕಿ ಸರೋಜಿನಿ ಕೆಮ್ಮೂರು ಸ್ವಾಗತಿಸಿದರು. ಶಿಕ್ಷಕಿ ವನಜ ಕೊಡಂಕೆರಿ

ಪಂಜ : ನಾಗತೀರ್ಥ ಶಾಲೆಯಲ್ಲಿ ಯೋಗ ದಿನಾಚರಣೆ Read More »

error: Content is protected !!
Scroll to Top