ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರೀ ಸುಳ್ಯ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ವಲಯ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ಜೂನ್ 21ರಂದು ನಡೆಯಿತು.ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೌರವಾನ್ವಿತ ಯೋಜನಾಧಿಕಾರಿಗಳಾದ ಮಾಧವ ಗೌಡರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಸಮಾಜಮುಖಿ […]
ಸುಳ್ಯ : ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸುಳ್ಯ ವಲಯದ ವಾರ್ಷಿಕೋತ್ಸವ Read More »









