ದ.ಕ ಜಿಲ್ಲೆಯ ಅಂಗನವಾಡಿ,ಶಾಲೆ,ಪದವಿ ಪೂರ್ವ ಕಾಲೇಜುಗಳಿವೆ ನಾಳೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.2ರಂದು ಭಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ
ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು.2ರಂದು ಅಂಗನವಾಡಿ, ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದಾರೆ,





















































































































Leave a Comment

Your email address will not be published. Required fields are marked *

error: Content is protected !!
Scroll to Top