ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ
ಕರ್ನಾಟಕ ಸರ್ಕಾರದ ಅರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುಳ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಯು. ಟಿ. ಖಾದರ್ ಫರೀದ್ ರವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ಯಿಂದ ಆಯೋಜಿಸಲಾದ ಸಾರ್ವಜನಿಕ ಅಭಿನಂದನಾ ಸಮಾರಂಭ ದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಕು| ಮಂಜುಳಾ ಬಿಡುಗಡೆ ಗೊಳಿಸಿದರುಸುಳ್ಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಎಲ್ಲಾ ಧರ್ಮಗಳ ಧಾರ್ಮಿಕ ನಾಯಕರುಗಳ, ವಿವಿಧ ಇಲಾಖೆಗಳ ಅಧಿಕಾರಿಗಳ, ವಿವಿಧ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಯೊಂದಿಗೆ ನಡೆಯುವ ಈ ಸಮಾರಂಭ ಯಶಸ್ವಿ ಯಾಗಲಿ […]
ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ Read More »










