ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ

ಸುಳ್ಯ: ಜೇಸಿಐ ಸುಳ್ಯ ಪಯಸ್ವಿನಿ ಘಟಕವು ಮಹಿಳಾ ಪರ ಕಾರ‍್ಯಕ್ರಮಗಳ ಆಯೋಜನೆಯಲ್ಲಿ ಸಾಧನೆ ಮೆರೆದಿದ್ದು, ಜುಲೈ 5ರಂದು ಬೈಂದೂರಿನ ಜೆ.ಎನ್.ಆರ್. ಕಲಾಮಂದಿರದಲ್ಲಿ ನಡೆದ ಜೇಸಿಐ ಭಾರತ ವಲಯ-15ರ ಲೇಡಿ ಜೇಸಿ ಸಮ್ಮೇಳನ “ಸಿಂಧು-2026”ರಲ್ಲಿ ಹಲವು ಪ್ರಶಸ್ತಿ ಹಾಗೂ ಪುರಸ್ಕಾರಗಳನ್ನು ಪಡೆದುಕೊಂಡಿದೆ. ಕಾರ‍್ಯಕ್ರಮದಲ್ಲಿ ಜೇಸಿಐ ಭಾರತ ವಲಯ-15ರ ವಲಯಾಧ್ಯಕ್ಷರಾದ ಜೆ.ಎಫ್.ಎಸ್. ಸಂತೋಷ್ ಶೆಟ್ಟಿ ಹಾಗೂ ಪ್ರಥಮ ಮಹಿಳೆ ಜೆ.ಎಫ್.ಎಂ. ಸಿಂಧು ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಜೇಸಿಐ ಸುಳ್ಯ ಪಯಸ್ವಿನಿ ಘಟಕದ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ […]

ಜೇಸಿಐ ಸುಳ್ಯ ಪಯಸ್ವಿನಿಗೆ ಸಿಂಧು-2026 ಲೇಡಿ ಜೇಸಿ ಸಮ್ಮೇಳನದಲ್ಲಿ ಟಾಪ್ 5 ಘಟಕದೊಂದಿಗೆ, ಹಲವು ಪುರಸ್ಕಾರ Read More »