ನಾಳೆ ಶಾಲಾ ಕಾಲೇಜುಗಳಿಗೆ ರಜೆ
ದ.ಕ ಜಿಲ್ಲೆಯಲ್ಲಿ ಜು.8ರಂದು ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಮಾಡಿದ್ದಾರೆ.
ನಾಳೆ ಶಾಲಾ ಕಾಲೇಜುಗಳಿಗೆ ರಜೆ Read More »



