ಭಾರತೀಯ ಮಜ್ದೂರ್ ಸಂಘದ ಆಟೋ ಚಾಲಕರ ಪದಾಧಿಕಾರಿಗಳಿಂದ ಗಿರೀಶ್ ಭಾರದ್ವಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ ಕ ಸಂಘದ ಮಾಸಿಕ ಸಭೆಯು ಈ ಮದ್ಯಾಹ್ನ 2.30 ಕ್ಕೆ ಸಂಘದ ಕಚೇರಿ ತಿಲಕ ಸಭಾ ಭವನದಲ್ಲಿ ನಡೆಯಿತು ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಪದ್ಮಶ್ರೀ ಪ್ರಶಸ್ತಿಪುರಸ್ಕೃತ ಗಿರೀಶ್ ಭಾರಧ್ವಾಜ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಭಾವಚಿತ್ರಕ್ಕೆ ಪುಷ್ಪ ನಮನ ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ ಕೋಶಾಧಿಕಾರಿ ರವಿ ಎಸ್ ಜತೆ ಕಾರ್ಯದರ್ಶಿ ಸುರೇಂದ್ರ […]









