ಕರುನಾಡಿನ ಖ್ಯಾತ ಗಾಯಕಿ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಗಾಯಕಿ ಎಸ್.ಜಾನಕಿ ಶನಿವಾರ ಮೈಸೂರಿನಲ್ಲಿ ನಿಧನರಾಗಿದ್ದಾರೆ.
ಹಳ್ಳಿಯ ಸೊಗಡಿನ ಹಾಡುಗಳಿಂದ ಹಿಡಿದು ಎಲ್ಲಾ ಪ್ರಕಾರದ ಗೀತೆಗಳನ್ನೂ ಹಾಡಿದ್ದ ಎಸ್.ಜಾನಕಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.