ರಾಜ್ಯ ಸರಕಾರದ ಗ್ಯಾರೆಂಟಿಗಳಲ್ಲಿ ಒಂದಾದ ಗ್ರಹ ಜ್ಯೋತಿಯನ್ನು ಕೆಲವು ಅನರ್ಹರು ಪಡೆಯುತ್ತಿದ್ದಾರೆ ಎನ್ನುವ ಕಾರಣಕ್ಕಾಗಿ ಅರ್ಹರ ಆಯ್ಕೆಗಾಗಿ ಪುನರ್ ಪರಿಶೀಲನೆಗೆ ಆದೇಶ ನೀಡಿದ್ದು ಅದರಂತೆ ಸಂಪಾಜೆಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಕೂಡಾ ದಾಖಲೆಗಳ ಪುನರ್ ಪರಿಶೀಲನೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಇಂದು ರಾಜ್ಯ ಕ.ಕ.ಮತ್ತು ಇ.ನಿ.ಕಾ.ಕ ಮಂಡಳಿ ನಿರ್ದೇಶಕ ಜಾನಿ.ಕೆ.ಪಿ ಹಾಗೂ ತಾಲೂಕು ಗ್ಯಾರೆಂಟಿ ಅನುಷ್ಟಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ,ಸಂಪಾಜೆ ಗ್ರಾಮ ಪಂಚಾಯತ್ ಮಾಜೀ ಅಧ್ಯಕ್ಷರಾಗಿದ್ದ ಮಹಮ್ಮದ್ ಕುಂಞಿ ಗೂನಡ್ಕ, ಬೇಟಿ ನೀಡಿರುತ್ತಾರೆ ಈ ಗ್ಯಾರೆಂಟಿ ಅನುಷ್ಠಾನ ಸಮಿತಿಯ ತಾಲೂಕು ಸದಸ್ಯ ಜ್ಞಾನಶೀಲನ್ ರಾಜು , ಮತ್ತು ಮೆಸ್ಕಾಂ ಸಿಬ್ಬಂಧಿಗಳು ಮತ್ತು ಗ್ರಾಮಸ್ತರು ಉಪಸ್ತಿತರಿದ್ದರು.
ಸಂಪಾಜೆಯಲ್ಲಿ ಗ್ರಹಜ್ಯೋತಿ ದಾಖಲೆಗಳ ಪುನರ್ ಪರಿಶೀಲನಾ ಕೇಂದ್ರಕ್ಕೆ ಬೇಟಿ ನೀಡಿದ ವಿವಿಧ ನಾಯಕರುಗಳು




































































