ಸುಳ್ಯ ಜಯನಗರ ನಿವಾಸಿ ಹಾಗೂ ಸುಳ್ಯ ತಾಲೂಕು ಟೈಲರಿಂಗ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ಲಿಗೋಧರ ಆಚಾರ್ಯರವರು ಜುಲೈ 15 ರಂದು ನಿಧನರಾದರು.
ಹೃದಯ ಸಂಬಂಧಿ ಕಾಯಿಲೆಯ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ ಜಯಂತಿ ಹಾಗೂ ಪುತ್ರಅಭಿಷೇಕ್ ಹಾಗೂ ಪುತ್ರಿ ಅರ್ಚನಾ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.
ಸುಳ್ಯ ತಾಲೂಕು ಟೈಲರಿಂಗ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ಲಿಗೋಧರ ಆಚಾರ್ಯ ನಿಧನ




































































