ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್ ಲೋಕಾರ್ಪಣೆ
ಸುಳ್ಯದಲ್ಲಿ ಸತೀಶ್ ಕಾಟೂರು ಹಾಗೂ ಶ್ರೀವತ್ಸ ಕಾಟೂರು ಮಾಲೀಕತ್ವದ ‘ಶ್ರೀ ಇನ್ಫೋ’ ಕಂಪ್ಯೂಟರ್ಸ್ ಸಹ ಸಂಸ್ಥೆ ನೂತನ ಎಕ್ಸ್‌ಕ್ಯೂಸಿವ್ ಲ್ಯಾಪ್‌ಟಾಪ್ ಶೋರೂಮ್ ‘ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್’ ಚೆನ್ನಕೇಶವ ದೇವಸ್ಥಾನದ ಬಳಿಯ ಸೌಪರ್ಣಿಕಾ ಆರ್ಕೇಡ್‌ನ ಪ್ರಥಮ ಮಹಡಿಯಲ್ಲಿ ಜುಲೈ 16 ರಂದು ಶುಭಾರಂಭಗೊಂಡಿತು.ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಕು .ಭಾಗೀರಥಿ ಮುರುಳ್ಯ ನೂತನ ಮಳಿಗೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ” ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನಗಳ ಬೇಡಿಕೆ ಹೆಚ್ಚಾಗಿದೆ. ಅದರಲ್ಲೂ ಮೊಬೈಲ್ ಹಾಗೂ ಲ್ಯಾಪ್ ಟಾಪ್ […]
ಸುಳ್ಯದಲ್ಲಿ ಶ್ರೀ ಇನ್ಫೋ ಲ್ಯಾಪ್‌ಟಾಪ್ ಸೆಂಟರ್ ಲೋಕಾರ್ಪಣೆ Read More »





