ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ತೋಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಹಮ್ಮಿಕೊಳ್ಳಲಾಯಿತು. ಸ್ವಚ್ಛತೆಯ ಸಲುವಾಗಿ ದೇವಸ್ಥಾನಕ್ಕೆ ಕಸದ ಬುಟ್ಟಿಗಳನ್ನು ಹಸ್ತಾಂತರಿಸಲಾಯಿತು. ನಮ್ಮೊಂದಿಗೆ ಅರಣ್ಯಇಲಾಖೆ ಅಧಿಕಾರಿ DyRFO ರೊ ವೆಂಕಟೇಶ್ ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸಿಬ್ಬಂದಿ ವರ್ಗದವರು,ರೋಟರಿ ಸದಸ್ಯರು ಹಾಗೂ ಊರಿನ ಸಮಸ್ತರು ಕೈ ಜೋಡಿಸಿದರು.
ತೊಡಿಕಾನ : ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ವನಮಹೋತ್ಸವ




































































