ಡಾ. ಅನುರಾಧ ಕುರುಂಜಿಯವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026
ಸುಳ್ಯ : ಶಿಕ್ಷಣ ಕ್ಷೇತ್ರ, ಸಾಹಿತ್ಯ ಸಮಾಜಸೇವೆ ಹಾಗೂ ಸಂಘಟನೆಯಲ್ಲಿ ಸಲ್ಲಿಸಿರುವ ವಿಶಿಷ್ಟ ಕೊಡುಗೆಗಾಗಿ ಶಿಕ್ಷಣ ತಜ್ಞೆ, ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ, ಸಾಹಿತಿ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅನುರಾಧ ಕುರುಂಜಿ ಅವರಿಗೆ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026” ಘೋಷಿಸಲಾಗಿದೆ. ಗಡಿನಾಡು ಕಾಸರಗೋಡಿನ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಟೀಚರ್ ಅವರ ಸಂಚಾಲಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಭವನ ಮತ್ತು ಗ್ರಂಥಾಲಯ ಈ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು […]
ಡಾ. ಅನುರಾಧ ಕುರುಂಜಿಯವರಿಗೆ ‘ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 Read More »



