ಮರ್ಕಂಜ : ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ
ಶ್ರೀ ಕ್ಷೇ ಧ ಗ್ರಾ ಯೋಜನೆ, ಪ್ರಗತಿಬಂಧು ಸ್ವ ಸಹಾಯ ಸಂಘ ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಸಾರ್ವಜನಿಕ “ಶ್ರೀ ವರಮಹಾಲಕ್ಷ್ಮೀ “ಪೂಜಾ ಸಮಿತಿ ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಇದರವತಿಯಿಂದ 2026ನೇ ಸಾಲಿನ “ಶ್ರೀವರಮಹಾಲಕ್ಷ್ಮೀ ” ಪೂಜಾ ಸಮಿತಿ ರಚನೆ ಬಗ್ಗೆ ಶ್ರೀ ವಿನಾಯಕ ” ಸಭಾ ಭವನ ರೆಂಜಾಳದಲ್ಲಿ ಸಭೆ ನಡೆಯಿತು. ಸಂಪಾಜೆ ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪಾಜೆ ವಲಯ ಜನಜಾಗೃತಿ ಅಧ್ಯಕ್ಷರಾದ ಸತೀಶ್ ರಾವ್ ದಾಸರಬೈಲು ಅಧ್ಯಕ್ಷತೆ ವಹಿಸಿದ್ದರು. […]
ಮರ್ಕಂಜ : ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ Read More »


