ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ

ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಜು.22ರಂದು ರಾತ್ರಿ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಗಂಭೀರ ಗಾಯಗೊಂಡು ಮ್ರತಪಟ್ಟ ಬೈಕ್ ಸವಾರ ವಿದ್ಯಾರ್ಥಿಯನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ (17 ವರ್ಷ) ಎಂದು ಗುರುತಿಸಲಾಗಿದೆ.ಗಾಯಾಳುವನ್ನು‌ ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದುಕೊಂಡು ಹೋಗಿದ್ದರು.ಸಂತೋಷ್ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ […]

ಅರಂತೋಡು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಂತೋಷ್ ಇನ್ನಿಲ್ಲ Read More »