ವಾಹನಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಆರೋಪಿಯ ಬಂಧನ

ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೂರು ವಾಹನಗಳ 05 ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾಗ ಪ್ರಕರಣದ ಆರೋಪಿತನಾದ ಕೇರಳ ಕಾಸರಗೋಡು ನಿವಾಸಿ ಅಬ್ದುಲ್ ಮಜಿದ್ (33) ಎಂಬಾತನನ್ನು ವಿಟ್ಲ ಪೊಲೀಸರು ಬಂದಿಸಿದ್ದಾರೆ.
ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯನ್ನು ಜು.20 ರಂದು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿ ಆರೋಪಿಯು ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಕರಣದಲ್ಲಿ ಕಳವುಗೈದ 05 ಬ್ಯಾಟರಿಗಳನ್ನು ಸ್ವಾಧೀನಪಡಿಸಲಾಗಿರುತ್ತದೆ.



































































































































Leave a Comment

Your email address will not be published. Required fields are marked *

error: Content is protected !!
Scroll to Top