ರಾಷ್ಟ್ರೀಯ ಸಾಮಾಜಿಕ, ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಬೆಂಗಳೂರು ಇದರ ಸಹಕಾರದೊಂದಿಗೆ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸಂಸ್ಕೃತಿ ಸಂಭ್ರಮವು ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜು 26 ರಂದು ಜರುಗಲಿದೆ.ಚುಟುಕು ಕವಿಗೋಷ್ಠಿಯಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 2 ಚುಟುಕುಗಳನ್ನು ವಾಚಿಸಲಿದ್ದಾರೆ.ಇವರು ಮಂಗಳೂರು ಮಹಾನಗರದಲ್ಲಿ ಎಂಟನೇ ಬಾರಿಗೆ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಜು-26- ಮಂಗಳೂರಿನ ಕದ್ರಿಯಲ್ಲಿ ಎಂ.ಎ.ಮುಸ್ತಫಾ ಬೆಳ್ಳಾರೆ ಚುಟುಕು ವಾಚನ




















