ಮಾದವ ಪೆರುಮುಂಡ ನಿಧನ

ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ಪೆರುಮುಂಡ ಪಿ. ಯಂ ಮಾದವ ಅವರು ಅಸೌಖ್ಯದಿಂದ ಬುಧವಾರ ನಿಧನರಾದರು.
ಅವರಿಗೆ 73 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಪುತ್ರ ಯತೀಶ, ಮೂವರು ಪುತ್ರಿಯರನ್ನು , ಅಳಿಯಂದಿರನ್ನು ಹಾಗೂ ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.



































































































































Leave a Comment

Your email address will not be published. Required fields are marked *

error: Content is protected !!
Scroll to Top