July 30, 2026

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ದಮಯಂತಿ ಸೋಮಯ್ಯ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿಜು.30 ರಂದು ಸುಳ್ಯದ ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ […]

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ.ದಮಯಂತಿ ಸೋಮಯ್ಯ Read More »

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ. ಸಮಾಜದಲ್ಲಿ ಮಾನವ ಕಳ್ಳ ಸಾಗಣೆ ಮಾಡಿ, ಯುವತಿಯರು ಲೈಂಗಿಕ ಶೋಷಣೆಗೆ, ಭಿಕ್ಷುಟನೆಗೆ, ಮನೆ ಕೆಲಸಗಳಿಗೆ ಬಳಸಿ ಕೊಳ್ಳುವ ಜಾಲಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು” ಎಂದು ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರಾದ ಟಿ.ದಮಯಂತಿ ಸೋಮಯ್ಯ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿಜು.30 ರಂದು ಸುಳ್ಯದ ಕೊಡಿಯಾಲಬೈಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ Read More »

ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯ : ಸ್ವಾಮಿ ಯೋಗೇಶ್ವರಾನಂದ ಸರಸ್ವತಿ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಜು.29ರಂದು ಗುರುಪೂರ್ಣಿಮೆ ಅಂಗವಾಗಿ ಗುರುಪೂಜೆ,ಭಜನಾ ಸತ್ಸಂಗ,ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯರು ವ್ಯಾಸ ಜಯಂತಿಯನ್ನು ಗುರುಪೂರ್ಣಿಮೆಯಾಗಿ ಎಲ್ಲೆಡೆ ಆಚರಿಸಲಾಗುತ್ತಿದೆ.ಜೀವನದಲ್ಲಿ ಪ್ರತಿಯೊಬ್ಬರಿಗೆ ಗುರುವಿರಬೇಕು ಮುಂದೆ ಗುರಿ ಇರಬೇಕು.ಆಗ ಜೀವನದಲ್ಲಿ ಯಶಸ್ಸು ಕಾಣಲು‌ ಸಾಧ್ಯ ಎಂದು ಹೇಳಿದರು.ಅಜ್ಜಾವರ ಕರ್ಲಪ್ಪಾಡಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಜಂಯ ಅಡ್ಪಂಗಾಯರು ಸ್ವಾಮಿಜಿಯವರ 238ನೇ ಕ್ರತಿ ಮಾಲೆ “ಮಾನವ ಜನ್ಮ ದೊಡ್ಡದು” ಬಿಡುಗಡೆಗೊಳಿಸಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗುರು

ಜೀವನದಲ್ಲಿ ಗುರು ಮತ್ತು ಗುರಿ ಮುಖ್ಯ : ಸ್ವಾಮಿ ಯೋಗೇಶ್ವರಾನಂದ ಸರಸ್ವತಿ Read More »

ಆಗಸ್ಟ್ 7; ಕೆ.ವಿ.ಜಿ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ವಿಶೇಷ ಜಾಥಾ

ಕೆವಿಜಿ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ತನ್ನ ಬೆಳ್ಳಿಹಬ್ಬವನ್ನ ಆಚರಿಸುತ್ತಿರುವಂಥ ಶುಭ ಸಂದರ್ಭದಲ್ಲಿ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ವತಿಯಿಂದ “ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ಎನ್ನುವ ವಿಶೇಷ ಜಾಥಾ ಕಾರ್ಯಕ್ರಮವನ್ನು ಆಗಸ್ಟ್ ತಿಂಗಳ ಏಳನೇ ತಾರೀಖಿನಂದು ಬೆಳಗ್ಗೆ ಎಂಟುಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಕಾಡೆಮಿ ಆಪ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಅಧ್ಯಕ್ಷ ಡಾ.ಚಿದಾನಂದ ಹಾಗೂಮೆಡಿಕಲ್ ಕಾಲೇಜಿನ‌ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ.ಗೋಪಿನಾಥ್ ಅವರು ತಿಳಿಸಿದ್ದಾರೆ.ಅವರು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ನಡಿಗೆಯ ಜಾಥಾವು

ಆಗಸ್ಟ್ 7; ಕೆ.ವಿ.ಜಿ ಮೆಡಿಕಲ್ ಕಾಲೇಜು ವತಿಯಿಂದ ಆರೋಗ್ಯ ಪಾದಕ್ಕಾಗಿ ಕಾಲು ನಡಿಗೆ” ವಿಶೇಷ ಜಾಥಾ Read More »

error: Content is protected !!
Scroll to Top