ಸುಳ್ಯ ನ್ಯಾಯಾಲಯದ ಲೋಕ ಅದಾಲತ್ ನಲ್ಲಿ 360 ಪ್ರಕರಣಗಳಲ್ಲಿ 273 ಪ್ರಕರಣಗಳು ರೂ.1,24,30,486/- ಇತ್ಯರ್ಥ
ಸುಳ್ಯ ನ್ಯಾಯಾಲಯದಲ್ಲಿ ಇಂದು(ಜು.11) ಲೋಕ ಅದಾಲತ್ ನಡೆದಿದು ಒಟ್ಟು 360 ಪ್ರಕರಣಗಳಲ್ಲಿ 273 ಪ್ರಕರಣಗಳು ರೂ.1,24,30,486/- ಇತ್ಯರ್ಥ ಗೊಂಡಿರುತ್ತದೆ.ಲೋಕ ಅದಾಲತ್ ನಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು 251 ಪ್ರಕರಣಗಳಲ್ಲಿ 172 ಪ್ರಕರಣಗಳು ರೂ. 1,04,51,000/- ಇತ್ಯರ್ಥ ಗೊಂಡಿರುತ್ತದೆ… ಅದರಲ್ಲಿ (ಕ್ರಿಮಿನಲ್ ಪ್ರಕರಣಗಳು 155 ರಲ್ಲಿ 142 ಪ್ರಕರಣಗಳು ರೂ. 5,00,000/- ರ ಮೂಲಕ ಹಾಗೂ ಸಿವಿಲ್ ಪ್ರಕರಣಗಳು 96 ರಲ್ಲಿ 30 ಪ್ರಕರಣಗಳು ರೂ. 99,51,000/- ರ ಮೂಲಕ ಇತ್ಯರ್ಥಗೊಂಡಿರುತ್ತದೆ.)ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಒಟ್ಟು […]
ಸುಳ್ಯ ನ್ಯಾಯಾಲಯದ ಲೋಕ ಅದಾಲತ್ ನಲ್ಲಿ 360 ಪ್ರಕರಣಗಳಲ್ಲಿ 273 ಪ್ರಕರಣಗಳು ರೂ.1,24,30,486/- ಇತ್ಯರ್ಥ Read More »










