ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎಡ ಮಂಗಳ.ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ. ನಡೆಯಿತು.ಕಾರ್ಯಕ್ರಮದಲ್ಲಿ ನಿಂತಿ ಕಲ್ಲು ವಲಯದ ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ. ವಿಶ್ವನಾಥ ಗೌಡ ಕಲ್ಲೆಂಬಿಯವರು ಪರಿಸರ ಜಾಗೃತಿ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿರುತ್ತಾರೆ.ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಭಾಸ್ಕರ ಆಚಾರ್ಯ ಸದಸ್ಯರಾದ ಶಿವಕುಮಾರ್ ಭಟ್. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಕೃಷಿ ಅಧಿಕಾರಿಯಾದ. ದಿನೇಶ್ ರವರು ಪ್ರಸ್ತಾವಿಕ ನುಡಿಗಳನ್ನು […]
ಶಾಲಾ ಮಕ್ಕಳಿಗೆ ಪರಿಸರ ಮಾಹಿತಿ ಕಾರ್ಯಕ್ರಮ ಮತ್ತು ಗಿಡ ನೆಡುವ ಕಾರ್ಯಕ್ರಮ Read More »










