ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು
ದಕ್ಷಿಣ ಕನ್ನಡ ಹಾಗೂ ಒಳನಾಡು ಪ್ರದೇಶಗಳ ಸಂಪರ್ಕ ಕೊಂಡಿಯಾಗಿರುವ ರಾ.ಹೆ. 275ರ ಮಾಣಿ-ಸಂಪಾಜೆ ಹೆದ್ದಾರಿಯ ದುರಸ್ತಿ ಕಾಮಗಾರಿಗಳಿಗಾಗಿ ಕೇಂದ್ರ ಸರ್ಕಾರವು 49.22 ಕೋಟಿ ರೂ.ಗಳ ವಿಶೇಷ ಅನುದಾನ ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ಈ ಹೆದ್ದಾರಿಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಕೋರಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಬಿ. ಉಮಾಶಂಕರ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ನವದೆಹಲಿಯಲ್ಲಿ ಸಚಿವಾಲಯದ ಕಾರ್ಯದರ್ಶಿಯವನ್ನು
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರ ಸರ್ಕಾರದಿಂದ 49.22 ಕೋಟಿ ರೂ. ವಿಶೇಷ ಅನುದಾನ ಮಂಜೂರು Read More »










