ಲಾವಣ್ಯ ಕೊಲೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಧೀಶರು
ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದ ಆರೋಪಿ ಚೇತನ್‌ರನ್ನು 11 ದಿನಗಳ ಆಸ್ಪತ್ರೆ ಚಿಕಿತ್ಸೆಯ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.ಜುಲೈ 16ರಂದು ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ತಲವಾರಿನಿಂದ ಕಡಿದು ಹತ್ಯೆಗೈದಿದ್ದ. ಈ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.ಘಟನೆ ನಡೆದ ಬಳಿಕ ಚೇತನ್ ಕಾರಿನಲ್ಲಿ ಪರಾರಿಯಾಗಿದ್ದ. […]
ಲಾವಣ್ಯ ಕೊಲೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ನ್ಯಾಯಾಧೀಶರು Read More »










