ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ
ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಇದೀಗ ನಡೆದಿದೆ.ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ.ಗಾಯಾಳುವನ್ನು ಶರತ್ ಅಡ್ಯಡ್ಕ ಅವರು ಸ್ಥಳೀಯರ ಸಹಕಾರದಿಂದ ಸುಳ್ಯದ ಖಾಸಗಿ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ದಿದ್ದಾರೆ.
ಅರಂತೋಡು : ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ Read More »









