ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ‘ಭಾರತ್ ಜೋಡೋ ಯುವ ಸಂಘ’ ರಚನೆ: ಶುಭಾಷ್ ಚಂದ್ರ ಶೆಟ್ಟಿ ಕೊಳ್ನಾಡ್
ಸುಳ್ಯ: ಸಾಮರಸ್ಯ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಸರ್ಕಾರ ನಿರ್ಧರಿಸಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಹಾಗೂ ಯುವತಿಯರು ಸಂಘಟನೆಗೆ ನೋಂದಾಯಿಸಿಕೊಂಡು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆಯ ಜಿಲ್ಲಾಧ್ಯಕ್ಷರು ಹಾಗೂ ಭಾರತ್ ಜೋಡೋ ಯುವ ಸಂಘ ರಚನೆಯ ಜಿಲ್ಲಾ ಸಂಚಾಲಕರಾದ ಶುಭಾಷಚಂದ್ರ ಶೆಟ್ಟಿ ಕೊಳ್ನಾಡ್ ಹೇಳಿದರು.ಸುಳ್ಯದ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರಲ್ಲಿ
ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ‘ಭಾರತ್ ಜೋಡೋ ಯುವ ಸಂಘ’ ರಚನೆ: ಶುಭಾಷ್ ಚಂದ್ರ ಶೆಟ್ಟಿ ಕೊಳ್ನಾಡ್ Read More »










