ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ “ರಾಷ್ಟ್ರೀಯ ಕೈಮಗ್ಗ ದಿನ- ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಹಾಗೂ ಸ್ವದೇಶಿ ಆಂದೋಲನದ ಪಾತ್ರ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 07-08-2026 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಇವರದು.



















Leave a Comment

Your email address will not be published. Required fields are marked *

error: Content is protected !!
Scroll to Top