ಪೆರಾಜೆ ಕಲ್ಚೆರ್ಪೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಗುದ್ದಿ ಅಪಘಾತ ಸಂಭವಿಸಿದ ಘಟನೆ ಆ. 8ರಂದು ನಡೆದಿದೆ.
ಲಾರಿಯ ಮುಂಭಾಗ ಜಖಂಗೊಂಡಿದೆ.ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯವಿಲ್ಲದೆ ಅಪಘಾತದಿಂದ ಪಾರಾಗಿದ್ದಾರೆ.ವಿದ್ಯುತ್ ತುಂಡಾದ ಹಿನ್ನಲೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಕಲ್ಚೆರ್ಪೆ : ಹಾಲು ಸಾಗಾಟದ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂ,ವಿದ್ಯುತ್ ಕಂಬ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತ













