ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪದ ಸುಳ್ಯಕೋಡಿ ತಿರುವಿನಲ್ಲಿ ತಡ ರಾತ್ರಿ ಲಾರಿ ಪಲ್ಟಿಯಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ತೆರವಿನ ಕಾರ್ಯಕ್ಕೆ ಮುಂದಾಗಿದ್ದಾರೆಮ
ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ Read More »


