ಸಂಪಾಜೆ : ಲಾರಿ ಪಲ್ಟಿಯಾಗಿ ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 275ರ ಕಲ್ಲುಗುಂಡಿ ಸಮೀಪದ ಸುಳ್ಯಕೋಡಿ ತಿರುವಿನಲ್ಲಿ ತಡ ರಾತ್ರಿ ಲಾರಿ ಪಲ್ಟಿಯಾಗಿ ‌ವಾಹನ‌ ಸಂಚಾರ ಅಸ್ತವ್ಯಸ್ತಗೊಂಡ ಬಗ್ಗೆ ವರದಿಯಾಗಿದೆ.



















ಸ್ಥಳಕ್ಕೆ ಪೊಲೀಸರು ಆಗಮಿಸಿ ಲಾರಿ ತೆರವಿನ ಕಾರ್ಯಕ್ಕೆ ಮುಂದಾಗಿದ್ದಾರೆಮ

Leave a Comment

Your email address will not be published. Required fields are marked *

error: Content is protected !!
Scroll to Top