ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ವಿಶೇಷ ಗ್ರಾಮ ಸಭೆ ಕರೆಯಲು ರೈತ ಸಂಘದಿಂದ ಮನವಿ
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ವಿಶೇಷ ಗ್ರಾಮ ಸಭೆ ಕರೆದು ನಿರ್ಣಾಯಿಸಿ ಸರಕಾರಕ್ಕೆ ಬರೆಯಬೇಕೆಂದು ಅರಂತೋಡು ಗ್ರಾಮ ಪಂಚಾಯತ್ ಪಿ.ಡಿ.ಒ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಉಪಾಧ್ಯಕ್ಷ ತೀರ್ಥರಾಮ ಉಳುವಾರುಹಾಗೂ ಸದಸ್ಯರಾದ ಕೆ. ದೇವಪ್ಪ ಗೌಡ ಮನವಿ ಸಲ್ಲಿಸಿದ್ದಾರೆ.ರೈತಾಪಿ ವರ್ಗದ ಸುಳ್ಯ ತಾಲೂಕಿನ ಕೆಲವು ಗ್ರಾಮಗಳಲ್ಲಿ ಪೂರ್ವಜರಿಂದ ಬಂದಂತಹ ಭೂಮಿಯಲ್ಲಿ ಕೃಷಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಾ ಬಂದಿದ್ದೇವೆ. ಆದರೆ ಈಗಿನ ಸರಕಾರಗಳು ಬಡ ಕೃಷಿಕರ ತಲೆಯ ಮೇಲೆ ಕಲ್ಲುಚಪ್ಪಡಿ ಎಳೆಯಲು ಕಸ್ತೂರಿರಂಗನ್ ಎಂಬ […]
ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ವಿಶೇಷ ಗ್ರಾಮ ಸಭೆ ಕರೆಯಲು ರೈತ ಸಂಘದಿಂದ ಮನವಿ Read More »


