ಸುಳ್ಯ ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಆ.12ರಂದು ದಿಡೀರ್ ದಾಳಿ ನಡೆಸಿದ್ದಾರೆ.
ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಡತಗಳ ಪರಿಶೀಲನೆ,ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.