August 13, 2026

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಟಿ ಗಮ್ಮತ್ತು ಕಾರ್ಯಕ್ರಮ

ಆಟಿ ಉತ್ಸವದಲ್ಲಿ ನಮ್ಮ ಆಚರಣೆಗಳನ್ನು ನಂಬಿಕೆಗಳನ್ನು ದಾರಿ ತಪ್ಪಿಸುವ ಕೆಲಸ ನಡೆಯಬಾರದು ಎಂದು ಸಾಹಿತಿ ವಿಮಲಾರುಣ ಪಡ್ಡಂಬೈಲು ಹೇಳಿದರು.ತಾಲೂಕು ಪಂಚಾಯತ್ ಸುಳ್ಯ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪಯಸ್ವಿನಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ (ರಿ) ಸುಳ್ಯ ಇವರ ಸಹಯೋಗದಲ್ಲಿ ತುಳುನಾಡಿನ ಕಟ್ಟು-ಕಟ್ಟಳೆ, ಪರಂಪರೆ ಮತ್ತು ತಿನಿಸುಗಳ ಸಂಭ್ರಮವನ್ನು ಒಂದಾಗಿ ಆಚರಿಸಲು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆ.13ರಂದು ಹಮ್ಮಿಕೊಂಡ ಆಟಿ ಗಮ್ಮತ್ತು ಕಾರ್ಯಕ್ರಮದಲ್ಲಿ ಅವರು […]

ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಟಿ ಗಮ್ಮತ್ತು ಕಾರ್ಯಕ್ರಮ Read More »

ಸುಳ್ಯ:  ಎನ್ನೆಂಸಿಯಲ್ಲಿ ಆಟಿ ಆಚರಣೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಇವರ ಆಶ್ರಯದಲ್ಲಿ ಕಾಲೇಜಿನ ಐಕ್ಯೂಎಸಿ, ಕನ್ನಡ ವಿಭಾಗ, ಕನ್ನಡ ಸಂಘ, ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಸಂಘದ ಸಹಯೋಗದೊಂದಿಗೆ ‘ಆಟಿನ ನೆನಪು – ಸಂಪ್ರದಾಯದ ಮೆಲುಕು’ ಎಂಬ ಶೀರ್ಷಿಕೆಯಲ್ಲಿ ಆಟಿ ಆಚರಣೆ ಕಾಲೇಜಿನ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮವನ್ನು ಎ.ಒ ಎಲ್.ಐ. (ರಿ.), ಸುಳ್ಯದ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ದೀಪ ಬೆಳಗಿ, ಹಿಂಗಾರ ಅರಳಿಸಿ ಉದ್ಘಾಟಿಸಿ ಮಾತನಾಡುತ್ತಾ,ಇಂದಿನ

ಸುಳ್ಯ:  ಎನ್ನೆಂಸಿಯಲ್ಲಿ ಆಟಿ ಆಚರಣೆ Read More »

error: Content is protected !!
Scroll to Top