ಅಜ್ಜಾವರ ಗ್ರಾಮದ ಮೇದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಿ ದೇವಸ್ಥಾನದ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ನಾಗ ತಂಬಿಲ ನಡೆಯಿತು, ಪೂಜಾ ವಿಧಿ ವಿಧಾನಗಳನ್ನು ಗಣೇಶ್ ಭಟ್ ನೆರವೇರಿಸಿದರು.ಈ ಸಂದರ್ಭದಲ್ಲಿ ಊರ ಭಕ್ತಾದಿಗಳು ಸೇರಿದಂತೆ ದೇವಸ್ಥಾನದ ಆಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮೇದಿನಡ್ಕ .. ನಾಗರ ಪಂಚಮಿ ಆಚರಣೆ
















