ಛಾಯಾರತ್ನ” ಪ್ರಶಸ್ತಿಗೆ ಲೋಕೇಶ್ ಬಿ.ಎನ್ ಆಯ್ಕೆ
ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯದ ಜಂಟಿ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ “ಛಾಯಾರತ್ನ” ಪ್ರಶಸ್ತಿಗೆ ಸುಳ್ಯ ವಲಯದ ಛಾಯಾಗ್ರಾಹಕರಾದ ಸುಬ್ರಹ್ಮಣ್ಯದ ಲೋಕೇಶ್.ಬಿ.ಎನ್ ಆಯ್ಕೆಯಾಗಿದ್ದಾರೆ. ನಾಳೆ ಆ.18ರಂದು ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ಎಸ್.ಕೆ.ಪಿ.ಎ ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬದ ವರ್ಷದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸುವರು.
ಛಾಯಾರತ್ನ” ಪ್ರಶಸ್ತಿಗೆ ಲೋಕೇಶ್ ಬಿ.ಎನ್ ಆಯ್ಕೆ Read More »


