ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು
ಪುತ್ತೂರು: ಅಬಕಾರಿ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 64 ಗ್ರಾಂ ಗಾಂಜಾ ಹಾಗೂ ಮೊಬೈಲ್‌ವೊಂದನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಮಂಗಳೂರು ವಿಭಾಗ ಇವರ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಆಗಸ್ಟ್ 18ರಂದು ರಾತ್ರಿ ಸುಮಾರು 11.30ಕ್ಕೆ ಪುತ್ತೂರು ವಲಯದ ಅಬಕಾರಿ ನಿರೀಕ್ಷಕ ಲೋಕೇಶ್ ಸಿ. ಅವರ ನೇತೃತ್ವದಲ್ಲಿ ಸಿಬ್ಬಂದಿ ರಾಷ್ಟ್ರೀಯ ಹೆದ್ದಾರಿ 75ರ ಪಡುಪು ವಳಲು ಎಂಬಲ್ಲಿ ತಪಾಸಣೆ ನಡೆಸಿದರು.ಈ ವೇಳೆ ಬೆಳ್ತಂಗಡಿ ತಾಲೂಕಿನ […]
ಪುತ್ತೂರು: ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ ಅಬಕಾರಿ ಇಲಾಖೆಯ ಅಧಿಕಾರಿಗಳು Read More »


