ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ
ಮಂಗಳೂರು: ದಕ್ಷಿಣ ರೈಲ್ವೆ ವಲಯದ ವ್ಯಾಪ್ತಿಯಲ್ಲಿರುವ ಮಂಗಳೂರು ಭಾಗದ ರೈಲ್ವೆ ಜಾಲವನ್ನು ನೈಋತ್ಯ ರೈಲ್ವೆ ವಲಯಕ್ಕೆ ಒಳಪಟ್ಟ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸುವುದಕ್ಕೆ ರೈಲ್ವೆ ಸಚಿವಾಲಯದಿಂದ ಒಪ್ಪಿಗೆ ಲಭಿಸಿದ್ದು, ಶೀಘ್ರ ಗೆಜೆಟೆಡ್ ನೋಟಿಫಿಕೇಶನ್ ಹೊರಬೀಳಲಿದೆ. ಇದರೊಂದಿಗೆ, ದಕ್ಷಿಣ ಕನ್ನಡ ಜನರ ಬಹು ವರ್ಷಗಳ ಬಹುದೊಡ್ಡ ರೈಲ್ವೆ ಬೇಡಿಕೆ ಈಡೇರುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಈ ಐತಿಹಾಸಿಕ ತೀರ್ಮಾನದ ಬಗ್ಗೆ ಪ್ರತಿಕ್ರಿಯಿಸಿರುವ ಕ್ಯಾ. ಚೌಟ ಅವರು, ಮಂಗಳೂರು ಭಾಗದ […]
ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ; ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ Read More »










