August 24, 2026

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ

ಈದ್ ಮಿಲಾದ್ ಪ್ರಯುಕ್ತ ನಾಳೆ ಸಾರ್ವತಿಕ ರಜೆ ಘೋಷಣೆ Read More »

ಕಾಸರಗೋಡಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಎಂ. ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ)ಕಾಸರಗೋಡು, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಕಾರದೊಂದಿಗೆ, ಕಾಸರಗೋಡು ನಗರದ ಕನ್ನಡ ಗ್ರಾಮದಲ್ಲಿ ಆ 23ರಂದು ನಡೆದ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ 2026 ಹಾಗೂ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ 2026 ರಲ್ಲಿ ನಡೆದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಯುವಕವಿ ಎಂ. ಎ.

ಕಾಸರಗೋಡಿನಲ್ಲಿ ನಡೆದ ಅಂತರ್ಜಿಲ್ಲಾ ಮಟ್ಟದ ಬಹುಭಾಷಾ ಕವಿಗೋಷ್ಠಿಯಲ್ಲಿ ಎಂ. ಎ. ಮುಸ್ತಫಾ ಬೆಳ್ಳಾರೆ ಕವನ ವಾಚನ Read More »

ಜಾಲ್ಸೂರು : ಒಕ್ಕೂಟ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳು ಒಕ್ಕೂಟ ಜಾಲ್ಸೂರು ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ರುದ್ರಹೋಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜಾಲ್ಸೂರು ವಲಯದ ವಲಯಾಧ್ಯಕ್ಷರಾದ ಶ್ರೀ ದಯಾನಂದ ಗುಡ್ಡೆಮನೆಯವರ ಘನ ಅಧ್ಯಕ್ಷತೆಯಲ್ಲಿ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಶ್ರೀ ಕಾರ್ತಿಕೇಯ ಸಭಾಭವನ ನಡೆಯಿತು.ಸುಳ್ಯ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯ ಅವರು ದೀಪ

ಜಾಲ್ಸೂರು : ಒಕ್ಕೂಟ ಪದಗ್ರಹಣ ಕಾರ್ಯಕ್ರಮ Read More »

ಪಂಜ  ಶ್ರೀ ಸದಾಶಿವ ಪರಿವಾರ  ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಅವರು ತನ್ನ ಮೇಲಿನ ಅವ್ಯವಹಾರದ ಆರೋಪಕ್ಕೆ ಸತ್ಯಪ್ರಮಾಣಕ್ಕೆ ನಿರ್ಧರಿಸಿದ್ದು ಆರೋಪ ಹೊರಿಸಿದವರು, ಪ್ರಮಾಣಕ್ಕೆ ಬರುವಂತೆ ಸವಾಲು ಹಾಕಿದ್ದಾರೆ.ಆಗಸ್ಟ್ 31 ರಂದು ಸೋಮವಾರ ಪೂರ್ವಾಹ್ನ ಶ್ರೀ ದೇವರು ಜಳಕ ಮಾಡುವ ಪವಿತ್ರ ನಾಗತೀರ್ಥ ನದಿಯಲ್ಲಿ ಸ್ನಾನಮಾಡಿ ದೇಗುಲದ ನಡೆಯಲ್ಲಿ ಬೆಳಗ್ಗಿನ ಮಹಾಪೂಜೆಯ ನಂತರ ನಾನು ಯಾವ ಅವ್ಯವಹಾರ ಮಾಡಿಲ್ಲ ಎಂದು ಸತ್ಯ ಪ್ರಮಾಣ ಮಾಡುತ್ತೇನೆ. ನನ್ನ ಮೇಲೆ ಸುಳ್ಳು ಆರೋಪ ಮಾಡಿದವರಿಗೆ

ಪಂಜ  ಶ್ರೀ ಸದಾಶಿವ ಪರಿವಾರ  ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರ ಮೇಲೆ ಅವ್ಯವಹಾರದ ಆರೋಪ Read More »

error: Content is protected !!
Scroll to Top