ಸುಬ್ರಹ್ಮಣ್ಯ:- ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ(ರಿ) ಸುಳ್ಯ ತಾಲೂಕು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾರವರ ಅಧ್ಯಕ್ಷತೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ಆ.24ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ಬೆಳ್ಳಿಹಬ್ಬ ಸಭಾಂಗಣದಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಸುಳ್ಯ ತಾಲೂಕಿನ […]
ಸುಬ್ರಹ್ಮಣ್ಯ:- ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ Read More »

