ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಆಗಸ್ಟ್ 23ರಂದು ವೇದ ಪಾರಾಯಣ ಮತ್ತು ಉಪನಿಷತ್ ತರಗತಿ ನಡೆಯಿತು.
ಆಶ್ರಮದ ಸ್ವಾಮಿ ಶ್ರೀ ಯೋಗೇಶ್ವರಾನಂದ ಸರಸ್ವತಿಜೀಯವರು ತರಗತಿ ನಡೆಸಿ ಕೊಟ್ಟರು.
ಈ ಸಂದರ್ಭದಲ್ಲಿ ಆಶ್ರಮದ ಟ್ರಸ್ಟಿ ಪ್ರಣವಿ,ಶಿಕ್ಷಕಿ ಸುನಂದ,ಕುಶಾಲಪ್ಪ ಗೌಡ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರತೀ ಭಾನುವಾರ ಬೆಳಿಗ್ಗೆ ಗಂಟೆ ಗಂಟೆ 10ರಿರದ 11ರಿರದ ತರಗತಿ ನಡೆಯಲಿದೆ.
ಜಪ, ಧ್ಯಾನ, ಪ್ರಾಣಾಯಾದದ ತರಬೇತಿ ನೀಡಲಾಗುವುದು. ಇದಕ್ಕೆ ಜಾತಿ, ಮತ, ಗಂಡು ಹೆಣ್ಣೆಂಬ ಬೇಧವಿಲ್ಲದೆ ಎಲ್ಲರೂ ತರಗತಿಯಲ್ಲಿ ಭಾಗವಹಿಸಲು ಅವಕಾಶ ಇದೆ ಎಂದು ಸ್ವಾಮೀಜಿ ತಿಳಿಸಿದ್ದಾರೆ
ಅಜ್ಜಾವರ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ವೇದ ಪಾರಾಯಣ ಮತ್ತು ಉಪನಿಷತ್ತು ತರಗತಿ


















