ನಾಪತ್ತೆಯಾಗಿದ್ದ ವ್ಯಕ್ತಿಯ ಮೃತ ದೇಹ ಪತ್ತೆ































ಆಲೆಟ್ಟಿ ಗ್ರಾಮದ ಕುದ್ಕುಳಿಯ ನಿವಾಸಿ ಗಿರೀಶ್ ಕಳೆದೆರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು ಆ.30 ರಂದು ಪಯಸ್ವಿನಿ ನದಿಯಲ್ಲಿ ಅವರ ಮೃತ ದೇಹ ಪತ್ತೆಯಾಗಿದೆ.
ಮನೆಯಿಂದ ಹುಲ್ಲು ತರಲೆಂದು ಹೋದ ಗಿರೀಶ್ ನಾಪತ್ತೆಯಾಗಿದ್ದರು.
ಪಯಸ್ವಿನಿ ನದಿ ತಡದಲ್ಲಿಅವರ ಕೊಡೆ ಮತ್ತು ಕತ್ತಿ ಪತ್ತೆಯಾಗಿತ್ತು.ಬಳಿಕ ಪೊಲೀಸ್ ದೂರು ನೀಡಲಾಗಿತ್ತು ಸುಳ್ಯ ಪೋಲಿಸ್ ಇಲಾಖೆಯವರ ನೇತೃತ್ವದಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಯವರು ಕಳೆದ ಎರಡು ದಿನಗಳಿಂದ ಹುಡುಕಾಟದಲ್ಲಿ ನಿರತರಾಗಿದ್ದರು.
ಇಂದುವ ಬೆಳಗ್ಗೆ ಹುಡುಕಾಟ ನಡೆಸುವ ಸಂದರ್ಭದಲ್ಲಿ ವಿಶ್ವನಾಥ ಶೆಟ್ಟಿಯವರ ಮೃತ ದೇಹ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *

error: Content is protected !!
Scroll to Top