ಎಡಮಂಗಲ : ಗ್ರಾಮ ಸಹಾಯಕ ಆತ್ಮಹತ್ಯೆ

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ಯುವಕ ಆತ್ಮ ಹತ್ಯೆಮಾಡಿಕೊಂಡ ಘಟನೆ ವರದಿಯಾಗಿದೆ.
ದೀಪಕ್ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

































Leave a Comment

Your email address will not be published. Required fields are marked *

error: Content is protected !!
Scroll to Top