ನಿರಂಜನಾಕ್ಷ ಬಾಳೆಕಜೆ ನಿಧನ
ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ ಮಗ ನಿರಂಜನಾಕ್ಷ ಬಾಳೆಕಜೆ ಸೆ.7ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹ್ರದಯ ಘಾತದಿಂದ ನಿಧನರಾದರು.ಅವರಿಗೆ ಸುಮಾರು 47 ವರ್ಷ ಪ್ರಾಯವಾಗಿತ್ತು.ಮ್ರತರು ತಾಯಿ,ಪತ್ನಿ ಇಬ್ಬರು ಗಂಡು ಮಕ್ಕಳು,ಸಹೋದರ ಸಹೋದರಿಯನ್ನು ಅಗಲಿದ್ದಾರೆ.ತೋಡಿಕಾನ ಮೂಲದ ನಿರಂಜನ್ ಅವರು ಬೆಳಿಗ್ಗೆ ಕಲ್ಲುಗುಂಡಿ ಉಳುವಾರು ರಾಜಗೋಪಾಲ್ ಅವರ ಮನೆಯಲ್ಲಿ ರಬ್ಬರ್ ಮರ ಕತ್ತರಿಸುವ ಕೆಲಸಕ್ಕೆ ಆಗಮಿಸಿದ್ದರು. ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಕೇಶವ ಬಂಗ್ಲೆಗುಡ್ಡೆಯವರ ರಿಕ್ಷಾದಲ್ಲಿ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆತರಲಾಯಿತು. […]
ನಿರಂಜನಾಕ್ಷ ಬಾಳೆಕಜೆ ನಿಧನ Read More »




