ಸುಳ್ಯ–ತೊಡಿಕಾನ ನಡುವೆ ಕೆಎಸ್‌ಆರ್‌ಟಿಸಿ ನೂತನ ಬಸ್ ಸೇವೆಗೆ ಚಾಲನೆ
ಸುಳ್ಯ: ಸುಳ್ಯದಿಂದ ತೊಡಿಕಾನಕ್ಕೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸೇವೆ ಸೆ.16ರಿಂದ ಆರಂಭಗೊಂಡಿದ್ದು, ಹಲವು ವರ್ಷಗಳಿಂದ ಈ ಭಾಗದ ಜನರು ಹೊಂದಿದ್ದ ಸಾರಿಗೆ ಸೌಲಭ್ಯದ ಬೇಡಿಕೆಗೆ ಸ್ಪಂದನೆ ದೊರೆತಂತಾಗಿದೆ.ಸುಳ್ಯ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ ಹಾಗೂ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ನೂತನ ಬಸ್ ಸೇವೆಗೆ ಚಾಲನೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ
ಸುಳ್ಯ–ತೊಡಿಕಾನ ನಡುವೆ ಕೆಎಸ್‌ಆರ್‌ಟಿಸಿ ನೂತನ ಬಸ್ ಸೇವೆಗೆ ಚಾಲನೆ Read More »

